ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಸಾಗರ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಉದ್ಯಮಿ ನಾಗರಾಜ ರೆಡ್ಡಿ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು, ಉದ್ಯಮಿ ನಾಗರಾಜ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.