ಬೆಂಗಳೂರು : ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕರ್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್ ವೈ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.