ಬೆಂಗಳೂರು : ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್ ಮಾಡಿದ್ದಕ್ಕೆ ಕಾರ್ಪೋರೇಟರ್ ಪತಿಯ ಮೇಲೆ ಸ್ಥಳಿಯರು ಹಲ್ಲೆ ಮಾಡಿದ ಘಟನೆ ಕಲಾಸಿಪಾಳ್ಯದಲ್ಲಿ ನಡೆದಿದೆ.