ಆರ್ಕೇಸ್ಟ್ರಾ ನೋಡುತ್ತಿದ್ದವನ ಮೇಲೆ ಹಲ್ಲೆ ನಡೆಸಿರುವ ಆರೋಪ ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ನಡೆದಿದೆ. ಜಯರಾಂ ಹಲ್ಲೆಗೊಳಗಾದ ಯುವಕನಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.