ವಿಧಾನ ಸಭೆ ಸಚಿವಾಲಯದಲ್ಲಿ ಸಚಿವಾಲಯದ ಸಿಬ್ಬಂದಿಗಳನ್ನು ಅಕ್ರಮವಾಗಿ ನೇಮಿಸಿರುವ ವಿಚಾರದಲ್ಲಿ ಮಾಜಿ ಸ್ಪೀಕರ್ ಕೋಳಿವಾಡ ಮತ್ತು ಅಂದಿನ ವಿಧಾನ ಸಭಾ ಕಾರ್ಯದರ್ಶಿ ಎಸ್. ಮೂರ್ತಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸ್ವತಂತ್ರ ತನಿಖೆ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ನ್ಯಾಯಮೂರ್ತಿ ಸಂತೋಷ ಹೆಗಡೆ ಹಾಗೂ ನ್ಯಾಯ ಮೂರ್ತಿ ವಿಕ್ರಮಜೀತ್ ಸೆನ್ ರವರನ್ನು ತನಿಖೆಗೆ ನೇಮಿಸಬೇಕು. ಈ ಬಗ್ಗೆ ಇಂದಿನ ಸ್ಪೀಕರ್ ಹಾಗೂ