ರಾಮನಗರ : 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರ ಚುನಾವಣೆಗೆ ನಿಮ್ಮಲ್ಲೇ ಒಬ್ಬರು ಅಭ್ಯರ್ಥಿ ಆಗಬೇಕು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಮಾತನಾಡಿದ ಅವರು, ಮಂಡ್ಯದ ಕಾರ್ಯಕರ್ತರು ಕೆ.ಆರ್.ಪೇಟೆಯಲ್ಲಿ ಬಂದು ಚುನಾವಣೆಗೆ ನಿಲ್ಲಿ ಎಂದು ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ನಿಮ್ಮನ್ನು ಸೋಲಿಸಲು ಮಸಲತ್ತು ಮಾಡಿದ್ದಾರೆ ಎಂದರು. ಆದರೆ ನಾನು ಇದಕ್ಕೆ ಹೆದರುವುದಿಲ್ಲ ಎಂದರು.ಚನ್ನಪಟ್ಟಣ ಕ್ಷೇತ್ರದ ಜನರು ಯಾವತ್ತೂ ನನ್ನನ್ನು