ಬೆಂಗಳೂರು : ರಾಜ್ಯ ವಿಧಾನಸಭೆ ಪ್ರತಿನಿಧಿಗಳಿಂದ ವಿಧಾನಪರಿಷತ್ನ ಖಾಲಿ ಇರುವ 3 ಸ್ಥಾನಗಳಿಗೆ ನಿಗದಿಯಾಗಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ 3 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.