ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ರಣತಂತ್ರ ಕುರಿತಂತೆ ಚರ್ಚಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ರಾಜ್ಯದ ಮುಖಂಡರ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷ, ಮತ್ತೊಂದು ಪ್ರಾದೇಶಿಕ ಪಕ್ಷವಾದ ಜೆಡಿಎಸ್ನ್ನು ಯಾವ ರೀತಿ ಎದುರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ, ರಣತಂತ್ರಗಳನ್ನು ರೂಪಿಸಿ