ಸದನದಲ್ಲಿ ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ. ಕಲಾಪದ ನಡುವಳಿಗಳಲ್ಲಿ ಬದಲಾವಣೆ ತರಲು ಇಂದು ಸಭಾಪತಿ ಕೆ.ಬಿ.ಕೋಳಿವಾಡ್ ಅವರು ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.