ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮತಗಳು ಕೈ ತಪ್ಪಿ ಹೋಗದಿರಲು 16 ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಜೆಡಿಎಸ್ ಪಕ್ಷದ ಮುಖ್ಯ ಸಚೇತಕ ಚೌಡರೆಡ್ಡಿ ತೂಪಲ್ಲಿ 13 ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿಗೊಳಿಸಿದ್ದು ನಾಳೆ ಕಡ್ಡಾಯವಾಗಿ ಸದನಕ್ಕೆ ಹಾಜರಾಗಬೇಕು ಎನ್ನುವ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷಕ್ಕೆ ಬೆಂಬಲ ಮುಂದುವರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಯಾರಿಗೆ ಮತಹಾಕಬೇಕು ಎಂದು ಜೆಡಿಎಸ್ ಸದಸ್ಯರಿಗೆ