ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ನೆರೆ ಹಾವಳಿಗೆ ತತ್ತರಿಸಿದ ಜನರಿಗೆ ನೆರೆವು ನೀಡುವ ನಿಟ್ಟಿನಲ್ಲಿ ಧಾರವಾಡದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಕೊಡಗು ನೆರೆ ಸಂತ್ರಸ್ತರಿಗೆ ಅವಶ್ಯವಿರುವ ವಸ್ತುಗಳನ್ನು ಸಂಗ್ರಹಿಸಿದರು. ಧಾರವಾಡದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಕೊಡಗು ನೆರೆ ಸಂತ್ರಸ್ತರಿಗೆ ಅವಶ್ಯವಿರುವ ವಸ್ತುಗಳನ್ನು ಸಂಗ್ರಹಿಸಿದರು. ಸುಮಾರು 3ಘಂಟೆಗಳ ಕಾಲ ನಗರದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿ ವಸ್ತುಗಳನ್ನು ಸಂಗ್ರಹಿಸಿ, ಧಾರವಾಡದ ಜಿಲ್ಲಾಧಿಕಾರಿ ಮೂಲಕ ಕೊಡಗು ಜಿಲ್ಲೆಗೆ ತಲುಪಿಸಲು ಮುಂದಾಗಿದ್ದಾರೆ.ಹಲವಾರು ಜನರು