ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 6 ಜನ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ರಾಜು ಕಾಗೆ, ಸಹೋದರ ಸಿದ್ದಗೌಡ ಕಾಗೆ, ಪುತ್ರಿ ತೃಪ್ತಿ ಕಾಗೆ, ಶೋಭಾ ಕಾಗೆ ಸೇರಿದಂತೆ ಚಾಲಕ ಬಾಹುಬಲಿಗೆ ಷರತ್ತು ಬದ್ಧ ಜಾಮೀನು ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ