ಸ್ನೇಹಿತ ಶಂಕರ್ ಕೌಟುಂಬಿಕ ವಿಚಾರದಲ್ಲಿ ಮೂಗು ತೂರಿಸಿದ್ದಲ್ಲದೆ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ನಟ ದುನಿಯಾ ವಿಜಿ ಅವರು ಸ್ಟೇಷನ್ ಬೆಲ್ ಮೇಲೆ ಬಿಡುಗಡೆಯಾಗಿದ್ದಾರೆ.