ಯುಬಿ ಸಿಟಿಯ ಸ್ಕೈಬಾರ್ನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣ ರದ್ದು ಕೋರಿ ಶಾಸಕ ವಿಜಯಾನಂದ್ ಕಾಶಪ್ಪನವರ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. 2014ರ ಜುಲೈ 1ರಂದು ಕಬ್ಬನ ಪಾರ್ಕ್ ಠಾಣೆಯ ಇಬ್ಬರು ಪೊಲೀಸರ ಮೇಲೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಅವರ ಬಲಗೈ ಬಂಟ ರೌಡಿ ಶೀಟರ್ ಸೋಮಶೇಖರ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುನಗುಂದ ಕ್ಷೇತ್ರದ ಕಾಂಗ್ರೆಸ್