ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ.ಟಿಪ್ಪು ಹೆಸರು ಉಲ್ಲೇಖ ಮಾಡಿದೆ.ಟಿಪ್ಪು ಜಯಂತಿ ಯನ್ನ ಕಾಂಗ್ರೆಸ್ ಮಾಡ್ತಿದೆ.ಅದನ್ನ ಖಂಡಿಸುವಂತೆ ಆಗಬೇಕು.ಜನರಿಗೆ ನಾನು ಸ್ಪಷ್ಟವಾಗಿ ಹೇಳಿದೆ.ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು.ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ,ಪ್ರಜಾಪ್ರಭುತ್ವ ದಲ್ಲಿ ಗೆಲ್ಲಬೇಕಿದೆ.ಆ ವಿಚಾರವಾಗಿ ಹೇಳಿದ್ದೇನೆ ಹೊರತು