ಹೊಂಬಾಳೆ ಸಂಸ್ಥೆಯ ನನ್ನ ಸಹೋದರ ಸಂಸ್ಥೆಗೂ ಇದಕ್ಕೂ ಸಂಬಂಧವಿಲ್ಲ. ನಮ್ಮ ನಾಡಿಗೆ ಗೌರವ ತರುವ ಸಂಸ್ಥೆ ನಮ್ಮದು.ಕಾಂಗ್ರೆಸ್ ಅವರಂತೆ ನಾಡಿಗೆ ಅಗೌರವ ತರುವವರು’ ಅಲ್ಲ.ಕಾಂಗ್ರೆಸ್ ಅವರಿಗೆ ಒಂದು ಎರಡು ಇಲ್ಲ.ಫೋಟೋ ರಿಲೀಸ್ ವಿಚಾರ ಸಂಬಂಧ ಕೃಷ್ಣಪ್ಪ ಯಾರು ಅಂತ ಗೊತ್ತು.ಸಾಮಾಜಿಕ ಕಾರ್ಯಕ್ರಮದಲ್ಲಿ ಕರೆದಾಗ ಹೋಗಿದ್ದೆ.ಕಾಂಗ್ರೆಸ್ ಅವರನ್ನ ಕೇಳಿ ಹೋಗಬೇಕಾ?ಕಾರ್ಯಕ್ರಮಕ್ಕೆ ಕರೆದಿದ್ದರು. ಹೋಗಿದ್ದೆ. ಅದು ತಪ್ಪಾ?ಕಾಂಗ್ರೆಸ್ ಅವರು ದೂರು ನೀಡಲಿ.ಚುನಾವಣೆ ಆಯೋಗ ತನಿಖೆ ಮಾಡುತ್ತೆ.ಚುನಾವಣೆ ಆಯೋಗದ ತನಿಖೆ ಬಗ್ಗೆ ತೀರ್ಮಾನ ಮಾಡಲಿ