ಚಿಲುಮೆ ಡೇಟಾ ಸಂಗ್ರಹ ವಿಷಯಕ್ಕೆ ಸಂಬಂಧಪಟ್ಟಂತೆ ಸಂಸದ ಪಿ ಎಸ್ ಐ ಮೋಹನ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನವರಿಗೆಲ್ಲ ನಾರಾಯಣ ಅವರ ಮೇಲೆ ಹೊಟ್ಟೆ ಉರಿ ಇದೆ.ಹೊಟ್ಟೆ ಊರಿಗೆ ಇಲ್ಲ ಸಲ್ಲದ ಆರೋಪ ಮಾಡ್ತಿದಾರೆ ಕಾಂಗ್ರೆಸ್ ನವರು.ಅಶ್ವಥ ನಾರಾಯಣ ಅವರು ಮಂತ್ರಿಯಾಗಿ ಸಮಾಜದಲ್ಲಿ ಬೆಳೆದಿದ್ದಾರೆ, ಒಳ್ಳೆ ಕೆಲಸ ಮಾಡ್ತಿದ್ದಾರೆ.ಇದನ್ನು ಕಾಂಗ್ರೆಸ್ ನವರು ಸಹಿಸದೇ ಈ ರೀತಿ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ಪಿಸಿ ಮೋಹನ್ ಕಿಡಿಕಾರಿದ್ದಾರೆ. ಪ್ರಕರಣದ ತನಿಖೆ