ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ ʼಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, ಚಾಪ್ಟರ್ 2, ಚಾಪ್ಟರ್ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.