ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎನ್ನುವ ವರದಿಗಳು ಆಧಾರರಹಿತ. ಸತ್ಯಕ್ಕೆ ದೂರವಾದ ವಿಷಯ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಎಲ್.ಶಂಕರ್ ಹೇಳಿದ್ದಾರೆ. ಬಿಜೆಪಿಗೆ ಸೇರ್ಪಡೆ ವಿಚಾರ ಸುಳ್ಳಿನ ಕಂತೆ. ನನಗೆ ಯಾರೂ ಬಿಜೆಪಿಗೆ ಬನ್ನಿ ಎಂದು ಕರೆದಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ ಎಂದು ಗಾಳಿಸುದ್ದಿಗಳಿಗೆ ಬ್ರೆಕ್ ಹಾಕಿದ್ದಾರೆ. ಹಿರಿಯರು ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿಗೆ ಸ್ಪಷ್ಟ ನಿರ್ದೆಶನ ನೀಡಿದೆ. ಕಾಂಗ್ರೆಸ್ ಮುಖಂಡರು ಬಿಜೆಪಿ