ತುಮಕೂರು : 2 ವರ್ಷದ ಮಗುವಿನ ಮೇಲೆ ವೃದ್ಧ ಅತ್ಯಾಚಾರ ಯತ್ನ ನಡೆಸಿದ್ದು ವೃದ್ಧನಿಗೆ ಮಹಿಳೆಯರು ಸರಿಯಾಗಿ ಗೂಸಾ ನೀಡಿದ್ದಾರೆ. 60 ವರ್ಷದ ವಿನ್ಸನ್ ಜಾನ್ಸನ್ ಕೃತ್ಯ ಎಸಗಲು ಮುಂದಾಗಿದ್ದ. ತುಮಕೂರು ಗ್ರಾಮಾಂತರದ ಬೇತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಗುವನ್ನು ತೋಟಕ್ಕೆ ಕೆರೆದೊಯ್ದು ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾನೆ. ಕಾಮುಕನ ಕೃತ್ಯ ನೋಡಿದ ಗ್ರಾಮದ ನಿವಾಸಿಗಳು ರಕ್ಷಣೆ ಮಾಡಿದ್ದಾರೆ. ಮಹಿಳೆಯರೇ ಸೇರಿಕೊಂಡು ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಈ ಹಿಂದೆ ಕೂಡ ಮಹಿಳೆಯರೊಂದಿಗೆ