ಕರ್ನಾಟಕಕ್ಕೂ ಅಗಲಿದ ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ ಅವಿನಾಭಾವ ಸಂಬಂಧವಿದೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.ಮಂಡ್ಯ ಜಿಲ್ಲೆಯ ಪಶ್ಚಿಮ ವಾಹಿನಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆ ನೀಡಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ ರಾಜ್ಯಕ್ಕೂ ಅವಿನಾಭಾವ ಸಂಬಂಧವಿದೆ ಎಂದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮ ವಾಹಿನಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಉದ್ದಗಲಕ್ಕೂ ಅಟಲ್ ಸಂಚರಿಸಿದ್ದರು.ಅಂತಹ ಮಹಾನ್ ನಾಯಕನ