ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೀಟ್ ಬಿಂದು ರಾಣಿ ಮೇಲೆ ಸೀನಿಯರ್ ಕೋಚ್ ಯತೀಶ್ ಪತ್ನಿ ದೌರ್ಜನ್ಯ ನಡೆಸಿದ್ದಾರೆ. ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಬಿಂದು ರಾಣಿ ಅವರಿಗೆ ಚಪ್ಪಲಿ ತೋರಿಸಿ ತಳ್ಳಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಂದು ರಾಣಿ ಟೆಡ್ ಎಕ್ಸ್ ಶೋನಲ್ಲಿ ಭಾಗಹಿಸಿದ್ದರ ಕುರಿತಂತೆ, ಯತೀಶ್ ಅವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಈ ಜಗಳಕ್ಕೆ ಯತೀಶ್ ಅವರ ಪತ್ನಿ ಮಧ್ಯ ಪ್ರವೇಶ ಮಾಡಿದ್ದಾರೆ.. ಇದರ