ಕಳೆದ ಬಾರಿ ಜೆಡಿಎಸ್ ನಿಂದ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದ ಕಾಗವಾಡ ಮತಕ್ಷೇತ್ರದ ಶ್ರೀಮಂತ ಪಾಟೀಲ್ ಈ ಬಾರಿ ಕಾಂಗ್ರೇಸ್ನಿಂದ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಹಾಲಿ ಶಾಸಕ ರಾಜು ಕಾಗೆ ವಿರುದ್ದ ಸ್ಫರ್ಧೆ ಮಾಡಿ ಪರಾಭವಗೊಂಡಿದ್ದ ಅವರು ಇವತ್ತು ತಮ್ಮ ಸಹೋದರ ಉತ್ತಮ ಪಾಟೀಲರನ್ನು ಕಾಂಗ್ರೇಸ್ಗೆ ಸೇರ್ಪಡೆ ಮಾಡಿಕೊಂಡರು. ಚಿಕ್ಕೋಡಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿದ್ದ ಉತ್ತಮ ಪಾಟೀಲ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೇಸ್ಗೆ