ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಸಂಸದ ಕೆ.ಎಚ್.ಮುನಿಯಪ್ಪ ಅತ್ಯಂತ ಸಿರಿವಂತರಾಗಿದ್ದಾರೆ. ಕೆ.ಎಚ್.ಮುನಿಯಪ್ಪಗಿಂತ ಪತ್ನಿ ನಾಗರತ್ನಮ್ಮ ಸಿರಿವಂತೆಯಾಗಿದ್ದಾರೆ. ಕೆ.ಎಚ್.ಮುನಿಯಪ್ಪ 96.35 ಲಕ್ಷ ರುಪಾಯಿ ಚರಾಸ್ತಿ ಹೊಂದಿದ್ದರೆ, ಪತ್ನಿ ನಾಗರತ್ನಮ್ಮ ಬಳಿ 3.45 ಕೋಟಿ ರುಪಾಯಿ ಚರಾಸ್ತಿ ಇದೆ.ಕೆ.ಎಚ್.ಮುನಿಯಪ್ಪ ಬಳಿ 8.50 ಕೋಟಿ ಸ್ಥಿರಾಸ್ತಿ ಇದ್ದರೆ, ಪತ್ನಿ ಹೆಸರಿನಲ್ಲಿ 14.11 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ.ಕೆ.ಎಚ್.ಮುನಿಯಪ್ಪ ಹೆಸರಿನಲ್ಲಿ 8 ಎಕರೆ 18 ಗುಂಟೆ ಜಮೀನು ಇದೆ. ಪತ್ನಿ ನಾಗರತ್ನಮ್ಮ ಹೆಸರಿನಲ್ಲಿ 243