ಕಲಬುರಗಿ ಗ್ರಾಮೀಣ ಬಿಜೆಪಿ ಕಾರ್ಯಕರ್ತ ಯಲ್ಲಾಲಿಂಗ ಪೂಜಾರಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.