ಮುಳಬಾಗಿಲು : ಕೊರೊನಾ ವಾರಿಯರ್ಸ್ ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ಮುಳಬಾಗಿಲು ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.