ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿದ ಸಿಸಿಬಿ ಯುವತಿಯರನ್ನು ರಕ್ಷಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಡ್ಯಾನ್ಸ್ ಬಾರ್ ನಲ್ಲಿ ಸಿಸಿಬಿ ನಡೆಸಿದ ದಾಳಿ ವೇಳೆ 74 ಮಹಿಳೆಯರನ್ನು ರಕ್ಷಣೆ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಬಂಧನ ಮಾಡಲಾಗಿದೆ.ಡ್ಯಾನ್ಸ್ ಬಾರ್ ಮ್ಯಾನೇಜರ್ ದಿನೇಶ್, ದಿನೇಶ್ ಕುಮಾರ್, ರಿಯಾಜುದ್ದೀನ್, ಪ್ರಕಾಶ್ ದತ್, ಹೆಗ್ಯಾರಾಜ್ ಬಂಧಿತರಾಗಿದ್ದಾರೆ. ಬಂಧಿತರಿಂದ ಒಂದು ಲಕ್ಷ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.ದೊಮ್ಮಲೂರು ರಿಂಗ್ ರಸ್ತೆಯ ಚೆಪ್ ಇನ್ ರಿಜೆನ್ಸಿ ಬಾರ್