ಕೋಲಾರದಲ್ಲೂ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.. ಬಾಗೇಪಲ್ಲಿ ತಾಲೂಕು ಪಂಚಾಯತಿಯ ಇಒ ವೆಂಕಟೇಶಪ್ಪಗೆ ಸೇರಿದ ಬಂಗಾರ ಪೇಟೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.