ದಾವಣಗೆರೆ : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ದಾಳಿಗೊಳಗಾಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶಾಸಕರ ನಿವಾಸ ಮಾಡಾಳ್ ಗ್ರಾಮದಲ್ಲಿರುವ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದ ಸತತ 11 ಗಂಟೆಗಳ ಕಾಲ ನಿರಂತರವಾಗಿ ತಲಾಶ್ ನಡೆಸಿದ್ದು, ಹತ್ತು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಆಭರಣ ಸಿಕ್ಕಿವೆ.ಬೆಂಗಳೂರಿನಲ್ಲಿ ದಾಳಿ ನಡೆಸಿದ 17 ಗಂಟೆಗಳ ನಂತರ ಶಾಸಕರ ಸ್ವ