ಬೆಂಗಳೂರು : ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ಉಗ್ರರ ದಾಳಿ ಹಿನ್ನಲೆ ಈ ನೆಲದಲ್ಲಿ ಭಯೋತ್ಪಾದನೆ ನಿರ್ನಾಮ ಮಾಡಬೇಕು ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ವಿಷಾದ ವ್ಯಕ್ತಪಡಿಸಿದ ಸಿಎಂ ಕುಮಾರಸ್ವಾಮಿ, ಸಿಆರ್ ಪಿಎಫ್ ಯೋಧರ ಮೇಲಿನ ದಾಳಿ