ಸಿಲಿಕಾನ್ ಸಿಟಿಯಲ್ಕಿ ಅಕ್ರಮವಾಗಿ ಬಾಂಗ್ಲಾ ವಲಸಿಗರು ವಾಸವಾಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ, ಎನ್ಐಎ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಬೆಂಗಳೂರಲ್ಲಿ ಅಕ್ರಮವಾಗಿ ವಾಸವಾಗಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಈ ಭಾಗದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ವಾಸಿಸುತ್ತಿರುವಂತ ಮಾಹಿತಿ ರಾಷ್ಟ್ರೀಯ ತನಿಖಾ ತಂಡಕ್ಕೆ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಬೆಳ್ಳಂದೂರಿನಲ್ಲಿ ವಿವಿಧೆಡೆ ದಾಳಿಯನ್ನು ನಡೆಸಿದ್ದಾರೆ.ಎನ್ಐಎ ದಾಳಿಯ ವೇಳೆಯಲ್ಲಿ ಬೆಳ್ಳಂದೂರು