ಬೆಂಗಳೂರು-ದೊಣ್ಣೆಯಿಂದ ಹಲ್ಲೆ ನಡೆಸಿ ಭಾನುವಾರ ರಾತ್ರಿ ಗಲಾಟೆ ನಡೆಸಲಾಗಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಮಂತ್ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಸಾವಾನಾಪ್ಪಿದ್ದಾನೆ.ಹೇಮಂತ್ ಅಲಿಯಾಸ್ ಕುಷ್ಕಾ ಎಂಬಾತನನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಕಿರಣ್ ಮತ್ತು ಗ್ಯಾಂಗ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನ ನಡೆದಿದೆ. ಹಲ್ಲೆ ಮಾಡಿ ಠಾಣೆಗೆ ತೆರಳಿ ಸರೆಂಡರ್ ಆಗಿದ್ದಾರೆ ನಂತರ ಹೇಮಂತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಹೇಮಂತ್ ಸಾವಾನಾಪಿದ್ದಾನೆ ಯುವತಿಯ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ