ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.ಧೂಮಪಾನ ಮುಕ್ತ ನಗರ ವೆಂದು ಘೋಷಿಸುವ ಹಾಗೂ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ