ಒತ್ತುವರಿ ಮಾಡಿಕೊಂಡಿದ್ದ ದೇವಸ್ಥಾನದ ಜಾಗದ ತೆರವಿಗೆ ತಮ್ಮವರೇ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ ವ್ಯಕ್ತಿಯೊಬ್ಬ ದೂರು ನೀಡಿದವರ ಮೇಲೆ ಮಚ್ಚಿನಿಂದ ಕೊಚ್ಚಿದ್ದು, ಕೊಲೆ ಯತ್ನ ನಡೆಸಿದ್ದಾನೆ.ತಾನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನ ಪಂಚಾಯತಿ ಅಧಿಕಾರಿಗಳ ಮೂಲಕ ತಮ್ಮವರೇ ತೆರವುಗೊಳಿಸಿದ್ದಾರೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ದೂರು ನೀಡಿದವರ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆ ಯತ್ನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ದಿನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.ದಿನ್ನಹಳ್ಳಿ ಗ್ರಾಮದ ಪಾತಾಳೇಶ್ವರ ದೇವಸ್ಥಾನದ ಜಾಗವನ್ನು ಆದಿನಾರಾಯಣರೆಡ್ಡಿ