ಆಟೋದಲ್ಲಿ ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದವನನ್ನ ಪ್ರಶ್ನಿಸಿದ ಕಾನ್ಸಟೇಬಲ್ ಮೇಲೆಯೇ ಆಟೋ ಹತ್ತಿಸಲು ಮುಂದಾಗಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಮೈಸೂರು ಜಿಲ್ಲೆಯ ರತ್ನಪುರಿ ಕ್ರಾಸ್ ಬಳಿ ನಡೆದಿದೆ. ರೋಷನ್ ಜಮೀರ್ ಅಹಮದ್ 26 ಬಂಧಿತ ಆರೋಪಿ. ಈತ ವಿ.ಪಿ ಬೋರೆ ಕಡೆಯಿಂದ ಮಾರುತಿ ಬಡಾವಣೆಗೆ ಬರುತ್ತಿದ್ದ. ಈ ವೇಳೆ ಹಿಂಭಾಗದ ಒಂದು ಚಕ್ರ ಎತ್ತಿ ಅತೀ ವೇಗವಾಗಿ ವೀಲಿಂಗ್ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸ ಪೇದೆ ಆಟೋ ತಡೆಯಲು ಮುಂದಾಗಿದ್ದು, ಅವರ