ಬಿಟ್ ಕಾಯಿನ್ ತನಿಖೆ ಬಗ್ಗೆ ಪ್ರಧಾನಿ ಅವರು ಮಾತಾಡುತ್ತಿಲ್ಲ. ಪ್ರಧಾನಿ ಈ ವಿಚಾರ ಬಿಟ್ಟು ಬಿಡಿ ಎಂದು ಹೇಳಿರಬಹುದು. ಆದರೆ ನಾವು ಮಾತ್ರ ಬಿಟ್ ಕಾಯಿನ್ ವಿಚಾರ ಬಿಡಲ್ಲ. ಬಿಟ್ ಕಾಯಿನ್ ದಂಧೆ ಬಗ್ಗೆ ನಾವು ದಾಖಲೆ ಸಂಗ್ರಹಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.