ಹಿಂದೂಗಳನ್ನು ಮತಾಂತರ ಮಾಡುತ್ತಿದ್ದ ಮೂವರ ವಿರುದ್ಧ FIR ದಾಖಲಾಗಿದೆ. ಆಂಧ್ರಪ್ರದೇಶದ ಮೂವರ ವಿರುದ್ಧ ಮತಾಂತರ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ. ವಿಜಯ್, ಶೃತಿ ಮತ್ತು ನೆಲ್ಸನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.