ಬೆಂಗಳೂರು : ಕಾದಂಬರಿಕಾರ, ನಾಟಕಕಾರ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ.