ಹಾವೇರಿ : ಭಾವಿ ಪತ್ನಿ ಆಗಬೇಕಿದ್ದವಳೇ ಚಾಕುವಿನಿಂದ ಕತ್ತು ಕೊಯ್ದು ಯುವಕನ ಹತ್ಯೆ ಮಾಡಲು ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಮೈದೂರ ಗ್ರಾಮದ ನಿವಾಸಿ ದೇವೇಂದ್ರಗೌಡ ಮಂಡಗಟ್ಟಿ (30) ಹಲ್ಲೆಗೊಳಗಾದ ಯುವಕ. ಪ್ರಥಮ ಪಿಯುಸಿ ಪರೀಕ್ಷೆ ಮುಗಿಸಿದ್ದ 17 ವರ್ಷದಾಕೆಗೆ ದೇವೇಂದ್ರಗೌಡನ ಜೊತೆಗೆ ವಿವಾಹ ನಿಶ್ಚಿತಾರ್ಥ ಮಾಡಲಾಗಿತ್ತು. ಏಪ್ರಿಲ್ 6 ರಂದು ಆಕೆಯ ಬರ್ತ್ಡೇ ಇದ್ದಿದ್ದರಿಂದ ಡ್ರೆಸ್ ಹಾಗೂ ಗಿಫ್ಟ್ ಕೊಡಿಸಬೇಕು ಎಂದು ಬಂದಿದ್ದ ಭಾವಿ