ಬೆಂಗಳೂರು : ರಾತ್ರಿ ವೇಳೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯ ಮೇಲೆ ಸೆಕ್ಯೂರಿಟಿ ಗಾರ್ಡ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಅಶೋಕನಗರದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಕೆಲಸದ ನಿಮಿತ್ತ ವಕೀಲೆಯೊಬ್ಬರು ತಡರಾತ್ರಿವರೆಗೂ ತಮ್ಮ ಕಚೇರಿಯಲ್ಲಿ ಉಳಿದಿದ್ದರು. ಆ ವೇಳೆ ಸೆಕ್ಯೂರಿಟಿ ಗಾರ್ಡ್ ಪಾರ್ಕಿಂಗ್ ಗೆ ಬಂದು ಲೈಟ್ಸ್ ಆಫ್ ಮಾಡಿ ಕಚೇರಿಯಿಂದ ಹೊರಗೆ ಬರುತ್ತಿರುವ ವಕೀಲೆಯ ಎದೆ, ಕೈ ಹಾಗೂ ಮೈ ಭಾಗವನ್ನು ಮುಟ್ಟಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಆಗ ವಕೀಲೆ