ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 13 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ ಆರೋಪಿ 24 ವರ್ಷ ವಯಸ್ಸಿನ ಸುನೀಲ್ ಕುಮಾರ್ ನಾಯ್ಕನನ್ನು ಬಂಧಿಸಲಾಗಿದೆ. ಬಾಲಕಿ ಏಕಾಂಗಿಯಾಗಿದ್ದಾಗ ಏಕಾಂಗಿಯಾಗಿದ್ದಾಗ ಆರೋಪಿ ನಾಯ್ಕ ಆಕೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದ ಎನ್ನಲಾಗಿದೆ. ಆರೋಪಿ ಸುನೀಲ್ ಕುಮಾರ್ ನಾಯ್ಕ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು