ಮಹಿಳೆ ಮಲಗಿದ್ದಾಗ ಅಶ್ಲೀಲ ಫೋಟೋ ತೆಗೆಯಲು ಯತ್ನಿಸಿದ ಆರೋಪದ ಮೇಲೆ ಸೆಕ್ಯೂರಿಟಿ ಗಾರ್ಡ್ನೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಸೆಕ್ಯೂರಿಟಿ ಗಾರ್ಡ್ 24 ವರ್ಷ ವಯಸ್ಸಿನ ಮುತ್ತುರಾಜ್, ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ಮಹಿಳೆ ಮಲಗಿದ್ದಾಗ ಫೋಟೋ ತೆಗೆಯುತ್ತಿರುವ ಸಂದರ್ಭದಲ್ಲಿ ಒಬ್ಬನು ಸಿಕ್ಕುಬಿದ್ದಿದ್ದು, ಮತ್ತೊಬ್ಬ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾನೆ. ಸೆಕ್ಯೂರಿಟಿ ಗಾರ್ಡ್ ನಡೆಸಿದ ಕೃತ್ಯದ ಬಗ್ಗೆ ಮಹಿಳೆ ಎಚ್ಎಎಲ್