ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ವಾಹನ ಸವಾರರನ್ನು ತಡೆದು ದರೋಡೆ ಮಾಡುತ್ತಿದ್ದ ಕಳ್ಳರ ವಿಷಯ ಅರಿತ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರ ವಾಹನವನ್ನೇ ಹತ್ತು ಜನ ದರೋಡೆಕೋರರು ಅಡ್ಡಗಟ್ಟಿದರು. ಮುಂದೇನಾಯ್ತು… ಓದಿ…ಪೊಲೀಸರನ್ನೇ ಅಡ್ಡಗಟ್ಟಿ ದರೋಡೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಬಳಿ ನಡೆದ ಘಟನೆ ಇದಾಗಿದೆ. ಮದ್ಯರಾತ್ರಿ 2 ಗಂಟೆಗೆ ನಡೆದ ಘಟನೆ ಇದಾಗಿದ್ದು,