ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ವಿದ್ಯಾಗಿರಿಯ ಐದನೇ ಕ್ರಾಸ್ ನಲ್ಲಿರುವ ಎಸ್ ಬಿ ಐ ಎಟಿಎಮ್ ನ್ನು ಗ್ಯಾಸ್ ಕಟರ್ ನಿಂದ ಕೊರೆದು ಕಳ್ಳತನಕ್ಕೆ ಯತ್ನ ನಡೆದಿದೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೇಲ್ನೋಟಕ್ಕೆ ಕಳ್ಳತನಕ್ಕೆ ಯತ್ನ ಮಾತ್ರ ನಡೆದಿರೋದಾಗಿ ಕಂಡು ಬರುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಪರಿಶೀಲನೆ ಬಳಿಕ ಹಣ