ಬುದ್ದಿ ಹೇಳಿದ ಯುವಕರ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ ಮಾಡಿರುವ ಘಟನೆ ಮೈಸೂರಿನ ಸರಸ್ವತಿ ಪುರಂನಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್, ಆನಂದ್ ಎಂಬುವವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿ ಹಲ್ಲೆ ಮಾಡಲಾಗಿದೆ.