ಬೆಂಗಳೂರು, ಸೆ.20 : ಉತ್ತಮವಾಗಿರುವವರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವ ಡಾ.ಸಿ.ಎನ್.ಅಶ್ವಥ್ನಾರಾಯಣ್ ಎಚ್ಚರಿಕೆ ನೀಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ರಾಜಾಜೀನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗೆ ಅಗತ್ಯ ಸಲಕರಣೆ ಹಾಗೂ ಉಪಕರಣಗಳ ಖರೀದಿಯಲ್ಲಿ 30 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಮಾರುಕಟ್ಟೆ