ಉದ್ಯಮ ರಂಗದಲ್ಲಿ ಆಸಕ್ತಿ ಹೊಂದಿವರಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭೀವೃದ್ದಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಛೇರಿ ಗದಗ ಇವರ ಸಹಯೋಗದಲ್ಲಿ 30 ದಿನಗಳ ಉಚಿತ ಫ್ಯಾ಼ಷನ್ ಹಾಗೂ ಉಡುಗೆ ವಿನ್ಯಾಸ ಹಾಗೂ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ.ಬೆಟಗೇರಿಯ ಅನನ್ಯ ನಗರ ಹಾಗೂ ಗ್ರಾಮೀಣಾಭಿವೃದ್ಧಿ ವಿವಿದೋದ್ದೇಶಗಳ ಸಂಸ್ಥೆಯಲ್ಲಿ ಅಕ್ಟೋಬರ್ 10 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಸಲಾಗುವುದು. ಉದ್ಯಮ