ಭಾರತೀಯ ವಿಕಾಸ ಸಂಕಲ್ಪ ಕಾರ್ಯಕ್ರಮದ ಮೆರವಣಿಗೆ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.ವಿಜಯಪುರ ನಗರದಲ್ಲಿರುವ ಸಚಿವ ಎಂ.ಬಿ.ಪಾಟೀಲ್ ಮನೆಯ ಮುಂಭಾಗದಿಂದ ಭಾರತೀಯ ವಿಕಾಸ ಸಂಕಲ್ಪ ಕಾರ್ಯಕ್ರಮದ ಮೆರವಣಿಗೆ ಆರಂಭವಾಯಿತು.ಮೆರವಣಿಗೆಗೆ ಶ್ರೀ ಶಿವಮೂರ್ತಿ ಮುರುಘಾಶರಣರು ಚಾಲನೆ ನೀಡಿ ಶುಭಕೋರಿದರು.ಮೆರವಣಿಗೆಯಲ್ಲಿ ಕುಂಭಮೇಳ, ವಿವಿಧ ಶಾಲಾ ಕಾಲೇಜಿನ ಮಕ್ಕಳು ಭಾಗಿಯಾಗಿದ್ದರು. ದೇಶದ ಸಂಪ್ರದಾಯ ಸೂಚಿಸುವ 70 ಕ್ಕೂ ಅಧಿಕ ಟ್ಯಾಬಲೋಗಳ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸುಮಾರು 10 ಸಾವಿರಕ್ಕೂ ಅಧಿಕ ಜನ ಮೆರವಣಿಗೆಯಲ್ಲಿ ಭಾಗಿಯಾಗಿ ಕಳೆ