ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದಿಂದ ಮೌಲ್ಯನಿಷ್ಠ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಎಂಬ ವಿಷಯದಡಿ 2018 ರ ಮೀಡಿಯಾ ಸೆಮಿನಾರ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.