ಲಂಚ ಬಾಕ ಅಧಿಕಾರಿಯ ವಿರುದ್ಧ ನ್ಯಾಯವಾದಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ. ಲಂಚ ಬಾಕ ಅಧಿಕಾರಿಯ ಆಕ್ರೋಶ ವ್ಯಕ್ತವಾಗಿದೆ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ ನ್ಯಾಯವಾದಿಗಳನ್ನು ನೀವೇನು ಸಾಚಾಗಳಾ? ಎಂದು ಅಧಿಕಾರಿ ಪ್ರಶ್ನಿಸಿದ್ದಾರೆ. ಈ ವೇಳೆ ಅಧಿಕಾರಿಯ ನಡೆ ಖಂಡಿಸಿ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಹಸೀಲ್ದಾರ ಕಚೇರಿಯಲ್ಲಿರುವ ಸಬ್ ರಿಜಿಸ್ಟ್ರಾರ್ ಪಿ. ಧನುರಾಜ್ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ.ಪ್ರತಿ ಫೈಲ್ ಗೆ ಸಹಿ ಹಾಕಲು